ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ ಸಮುದ್ರದ ತಡಿಯಲೊಂದು ಮನೆಯ ಮಾಡಿ ನೆರೆ ತೆರೆಗಳಿಗಂಜಿದೊಡೆಂತಯ್ಯ ಲೋಕದಲ್ಲಿ ಹುಟ್ಟಿರ್ದ ಬಳಿಕ ಸ್ತುತಿ…
ಓಂ ನಮಃಶಿವಾಯ ಎಂಬ ಮಂತ್ರವ ಮೀರಲ್ಲಮ್ಮದೆ ನಿಂದವು ವೇದ ಓಂ ನಮಃಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು ಶಾಸ್ತ್ರ ಓಂ ನಮಃಶಿವಾಯ ಎಂಬ ಮಂತ್ರವ ಮೀರಲಮ್ಮದೆ ನಿಂದವು…
ಹಾವಿನ ಡೊಂಕು ಹುತ್ತಕ್ಕೆ ಸಸಿನ ನದಿಯ ಡೊಂಕು ಸಮದ್ರಕ್ಕೆ ಸಸಿನ ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ -ಬಸವಣ್ಣನವರು ಶಿವ ಮತ್ತು ಯೋಗ ಅನ್ನುವ ಶಬ್ದ…
ನೆಲದ ಮರೆಯ ನಿಧಾನದಂತೆ ಫಲದ ಮರೆಯ ರಚಿಯಂತೆ ಶಿಲೆಯ ಮರೆಯ ಹೇಮದಂತೆ ತಿಲದ ಮರೆಯ ತೈಲದಂತೆ ಮರದ ಮರೆಯ ತೇಜದಂತೆ ಭ್ರಹ್ಮವಾಗಿಪ್ಪ ಚೆನ್ನಮಲ್ಲಿಕಾರ್ಜುನನ ನಿಲವನರಿಯಬಾರದು -ಅಕ್ಕ ಮಹಾದೇವಿ…
ಕಲ್ಲು ದೇವರು ದೇವರಲ್ಲ, ಮಣ್ಣು ದೇವರು ದೇವರಲ್ಲ ಮರ ದೇವರು ದೇವರಲ್ಲ, ಪಂಚಲೋಹದಲ್ಲಿ ಮಾಡಿದ ದೇವರು ದೇವರಲ್ಲ, ಸೇತುರಾಮೇಶ್ವರ, ಗೋಕರ್ಣ ಕಾಶಿ, ಕೇದಾರ ಮೊದಲಗಿ ಅಷ್ಟಾಷಷ್ಠಿಕೋಟಿ ಪುಣ್ಯ…
ಆದಿ ಬಸವಣ್ಣ, ಅನಾದಿ ಲಿಂಗವೆಂಬರು ಹುಸಿ ಹುಸಿ ಈ ನುಡಿಯ ಕೇಳಲಾಗದು ಆದಿ ಲಿಂಗ, ಅನಾದಿ ಬಸವಣ್ಣನು! ಲಿಂಗವು ಬಸವಣ್ಣನ ಉದರದಲ್ಲಿ ಹುಟ್ಟಿತ್ತು ಜಂಗಮವು ಬಸವಣ್ಣನ ಉದರದಲ್ಲಿ…
ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ ಸುತ್ತಿ ಸುಳಿದು ನೋಡದಂತೆ ಅಂಧಕನ ಮಾಡಯ್ಯ ತಂದೆ ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯ ತಂದೆ ನಿಮ್ಮ ಶರಣರ ಪಾದವಲ್ಲದೆ ಅನ್ಯ…
ನೆಲನೊಂದೆ ಹೊಲಗೇರಿ ಶಿವಾಲಯಕೆ ಜಲವೊಂದೆ ಶೌಚಾಚಮನಕ್ಕೆ ಕುಲವೊಂದೆ ತನ್ನ ತಾನರಿದವಂಗೆ ಫಲವೊಂದೆ ಷಡುದರುಶನ ಮುಕ್ತಿಗೆ ನಿಲವೊಂದೆ ಕೂಡಲಸಂಗಮದೇವಾ ನಿಮ್ಮನರಿದವಂಗೆ …
ಬೀಜದ ಮರೆಯಲ್ಲಿ ಅಡಗಿರ್ದ ಅಂಕುರವು ಬಹಿರರ್ಗತವಾದಂತೆ ಮುಗಿಲ ಮರೆಯಲ್ಲಿ ಅಡಗಿರ್ದ ಕ್ಷಣಿತವು ಸ್ಫುರಿಸಿದಂತೆ ಎನ್ನ ಮನದ ಮಧ್ಯದಲ್ಲಿ ಅಡಗಿರ್ದ ಮಹಾಘನ ಲಿಂಗವು ತನ್ನ ಲೀಲೆಯಿಂದ ತಾನೇ ಉದಯವಾಗಲು…
ಕಲಬುರಗಿ: ಇಲ್ಲಿ ಸಾಮಾಜಿಕ ಸಮಸ್ಯೆಗಳ ಅನಾವರಣವಿತ್ತು. ಜಾತಿ ಪದ್ಧತಿಯ ಶೋಷಣೆ, ಮಳೆಯ ಅಬ್ಬರದಿಂದ ಝರ್ಜರಿತವಾದ ಬದುಕು, ಅಮ್ಮನ ಪ್ರೀತಿ, ದೇಶಾಭಿಮಾನ, ಸೈನಿಕ, ರೈತ ತಂದೆ ಹೀಗೆ ಅನೇಕ…