KPCC

ಕೋವಿಡ್ ನಿಂದಾಗಿ 3 ಲಕ್ಷಕ್ಕೂ ಹೆಚ್ಚು ಜನ ಸತ್ತಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ

ಬೆಂಗಳೂರು: ಕೋವಿಡ್ ಮೂರನೇ ಅಲೆ ಆರಂಭವಾಗಿ ಬಹಳ ದಿನಗಳಾಗಿವೆ. ಮೊದಲ ಅಲೆಯ ಆರಂಭದಲ್ಲಿ ಸರ್ಕಾರ ಸಂಪೂರ್ಣವಾಗಿ ಎಡವಿತ್ತು, ನಂತರ ಚೇತರಿಸಿಕೊಂಡು ಸಮರ್ಪಕವಾಗಿ ನಿಭಾಯಿಸಿತ್ತು. ಎರಡನೇ ಅಲೆಯಲ್ಲಿ ಗೊತ್ತಿದ್ದರೂ…

2 years ago