emedialine

ನಿಧನ ವಾರ್ತೆ; ಚಂದಮ್ಮ ಬಿ ಕಮಲಾಪುರ

ಕಲಬುರಗಿ: ನಗರದ ರಾಮಮಂದಿರ ನಿವಾಸಿಯಾದ ಚಂದಮ್ಮ ಗಂ ಭೀಮಶೇನ ಕಮಲಾಪುರ(78) ಬುಧವಾರ ಬೆಳಗ್ಗೆ 10 ಗಂಟೆಗೆ ನಿಧನರಾದರು. ಅವರಿಗೆ ಪತಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು…

1 day ago

ಬಸವೇಶ್ವರ ಆಸ್ಪತ್ರೆಯಿಂದ ಚಿಕ್ಕ ಮಕ್ಕಳ ಉಚಿತ ತಪಾಸಣಾ ಶಿಬಿರ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಮತ್ತು ಸಾರ್ವಜನಿಕ ಆಸ್ಪತ್ರೆಯು ಚಿಕ್ಕ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿತ್ತು. ಈ ಶಿಬಿರದಲ್ಲಿ ನವಜ್ಯೋತಿ…

1 day ago

ಮಹೀಂದ್ರ ಎಸ್ ಯುವಿ ಥಾರ್ ರೋಕ್ಸ್ ನೂತನ ಮಾದರಿ ಕಾರು ಮಾರುಕಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಾ ಮೋಟರ್ಸ್ ಮಹೀಂದ್ರ ಶೋರೂಂನಲ್ಲಿ ಹೊಸ ಮಹೀಂದ್ರ ಎಸ್ ಯುವಿ ಥಾರ್  ರೋಕ್ಸ್ ನೂತನ ಮಾದರಿ ಕಾರನ್ನು ಗ್ರಾಮೀಣ ಮತಕ್ಷೇತ್ರದ ಶಾಸಕ…

1 day ago

ಕಲಬುರಗಿ; ರಕ್ತದಾನ ಶಿಬಿರ

ಕಲಬುರಗಿ: ನಮ್ಮ ಕರ್ನಾಟಕ ಸೇನೆ ವತಿಯಿಂದ ಜಿಲ್ಲಾ ನೂತನ ಜಿಲ್ಲಾ ಕಾರ್ಯಾಲಯ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಸವರಾಜ ಎಮ್ ಪಡುಕೋಟೆ, ಖ್ಯಾತ…

1 day ago

ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ಸಮಾರಂಭ ಚಾಲನೆ

ಕಲಬುರಗಿ: ನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಸಂಗಮ ವಿದ್ಯಾ ಮಂದಿರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಉತ್ತರ ವಲಯ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಗಳ…

1 day ago

ವಿವಿಧ ಬೇಡಿಕೆ ಇಡೇರಿಸುವಂತೆ ರವಿ ಎನ್ ದೇಗಾಂವ ನೇತೃತ್ವದಲ್ಲಿ ಸಿಎಂಗೆ ಮನವಿ

ಕಲಬುರಗಿ ನಗರ ಮತ್ತು ಜಿಲ್ಲೆಯಲ್ಲಿ 60:40 ಅನುಪಾತದಂತೆ ನಾಗರೀಕ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಘಟಕಗಳಲ್ಲಿ ಕಾರ್ಯನಿರ್ವಹಿಸಲು ನಿಯೋಜಿಸುವ ಮತ್ತು ಕಲ್ಬುರ್ಗಿ ಜಿಲ್ಲೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಇನ್ನೂ…

1 day ago

ನಿಶ್ಚಿತ ಪಿಂಚಣಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಲ್ಲಿನಾಥ ಕಳಸ್ಕರ್ ಮನವಿ

ಪಿಂಚಣಿ ವಂಚಿತ ಕರ್ನಾಟಕ ರಾಜ್ಯ ಸರ್ಕಾರಿ ಖಾಸಗಿ (ಪದವಿ ಪೂರ್ವ) ವೃತ್ತಿ ಶಿಕ್ಷಣ (ಜೆ.ಓಸಿ) ವಿವಿಧ ಇಲಾಖೆಯಿಂದ ವಿಲೀನಗೊಂಡ ನೌಕರರಿಗೆ ಸೇವೆಗೆ ಸೇರಿದ ದಿನಾಂಕ ಪರಿಗಣಿಸಿ ನಿಶ್ಚಿತ…

1 day ago

ಮುಖ್ಯಮಂತ್ರಿಗೆ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮನವಿ

ಕಲಬುರಗಿ: ಸುಪ್ರೀಂ ಕೋರ್ಟಿನ ಆದೇಶದಂತೆ ಒಳ ಮೀಸಲಾತಿ ಅನುಷ್ಠಾನಗೊಳಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ವತಿಯಿಂದ ಮನವಿ ಸಲ್ಲಿಸಲಾಯಿತು. ಈ…

1 day ago

ಮಾಜಿ ಸಿಎಂ ವೀರೇಂದ್ರ ಪಾಟೀಲ್, ಧರ್ಮಸಿಂಗ್ ಪ್ರತಿಮೆ ಸ್ಥಾಪನೆಗೆ ಮನವಿ

ಕಲಬುರಗಿ: ಬಿಸಿಲುನಾಡು, ತೊಗರಿ ಕಣಜ ನಾಡಿನ ಮಾಜಿ ಮುಖ್ಯಮಂತ್ರಿಗಳಾದ ದಿ.ವಿರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಅವರ ಪ್ರತಿಮೆಯನ್ನು ಕಲಬುರಗಿ ಮಹಾನಗರದ ಪ್ರಮುಖ ವೃತ್ತದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ…

1 day ago

ಶಾಸಕ ಮುನಿರತ್ನಗೆ ಗಡಿಪಾರು ಮಾಡಿ ಮುಖ್ಯಮಂತ್ರಿಗಳಿಗೆ ಮನವಿ

ಕಲಬುರಗಿ: ದಲಿತ ವಿರೋಧಿ ಮುನಿರತ್ನ ವಿರುದ್ಧ ಮೊಕದ್ದಮೆ ದಾಖಲಿಸಿ ಕರ್ನಾಟಕ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಜಿಲ್ಲಾ ಸಮಿತಿ (ನಾಗವಾರ ಬಣ) ಕಾರ್ಯಕರ್ತರು…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420